ಭೀಕರ ಅಪಘಾತ ಓರ್ವ ಸಾವು
ವಿಜಯಪುರ, 1 ನವೆಂಬರ್ (ಹಿ.ಸ.) ಆ್ಯಂಕರ್: ಟ್ಯಾಂಕರ್ ವಾಹನಕ್ಕೆ ದ್ವಿಚಕ್ರ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಬಿದ್ದು ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದ ಬಳಿ ನಡೆದಿದೆ. ಶ್ರೀಶೈಲ ಸಾತಪುರ 42 ಮೃತಪಟ್ಟಿರುವ ಬೈಕ್ ಸವಾರ. ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ
ಅಪಘಾತ


ವಿಜಯಪುರ, 1 ನವೆಂಬರ್ (ಹಿ.ಸ.)

ಆ್ಯಂಕರ್:

ಟ್ಯಾಂಕರ್ ವಾಹನಕ್ಕೆ ದ್ವಿಚಕ್ರ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಬಿದ್ದು ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದ ಬಳಿ ನಡೆದಿದೆ. ಶ್ರೀಶೈಲ ಸಾತಪುರ 42 ಮೃತಪಟ್ಟಿರುವ ಬೈಕ್ ಸವಾರ. ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ‌ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ‌ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande