
ಬೆಂಗಳೂರು, 01 ನವೆಂಬರ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಸೌಧದಲ್ಲಿರುವ ನಾಡ ತಾಯಿ ಭುವನೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಂಭ್ರಮದ ಕನ್ನಡದ ಹಬ್ಬ ರಾಜ್ಯೋತ್ಸವಕ್ಕೆ ಚಾಲನೆ ನೀಡಿದರು.
ಈ ಸಂಧರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa