ಬಿಹಾರ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿ ಅಭ್ಯರ್ಥಿಗಳ ಪರವಾಗಿ ಡಾ.ಕೆ ನಾಗರಾಜ್ ಪ್ರಚಾರ
ಬಿಹಾರ್ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿ ಅಭ್ಯರ್ಥಿಗಳ ಪರವಾಗಿ ಡಾ.ಕೆ ನಾಗರಾಜ್ ಪ್ರಚಾರ
ಬಿಹಾರ್ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳ ಪರ ಡಾ. ಕೆ.ನಾಗರಾಜ್ ಪ್ರಚಾರ ನಡೆಸಿದರು.


ಕೋಲಾರ, ೧೦ ನವೆಂಬರ್ (ಹಿ.ಸ) :

ಆ್ಯಂಕರ್ : ಬಿಹಾರ ವಿಧಾನಸಭೆಯ ಎರಡನೇ ಹಂತದ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಗಳ ಪರವಾಗಿ ಜೆಡಿಯು ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಹಾಗೂ ಆಗ್ನೇಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ತಾಲೂಕಿನ ಕಲ್ಲಂಡೂರು ಗ್ರಾಮದ ಡಾ .ಕೆ ನಾಗರಾಜ್ ಪ್ರಚಾರ ಮಾಡಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ,

ದೇಶದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಹಾರ ರಾಜ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಯಕತ್ವದಲ್ಲಿ ಎನ್.ಡಿ.ಎ ಭಾಗವಾಗಿರುವ ಜೆಡಿಯು ಪಕ್ಷವು ಬಿಜೆಪಿ, ಜೆಡಿಯು ಮತ್ತು ಅವರ ಮಿತ್ರಪಕ್ಷಗಳ ಗೆಲುವಿಗೆ ಪ್ರಚಾರ ಕೈಗೊಳ್ಳಲಾಗಿದ್ದು ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಸಹ ಬಿಜೆಪಿ ಜೆಡಿಎಸ್ ಮತ್ತು ಜೆಡಿಯು ಪಕ್ಷಗಳು ಮೈತ್ರಿಯಲ್ಲಿ ಚುನಾವಣೆಗಳನ್ನು ಎದುರಿಸಲಿದೆ ಎಂದು ಡಾ.ಕೆ ನಾಗರಾಜ್ ತಿಳಿಸಿದ್ದಾರೆ.

ಚಿತ್ರ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳ ಪರ ಡಾ. ಕೆ.ನಾಗರಾಜ್ ಪ್ರಚಾರ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande