ನಗರದ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ, ಪರಿಶೀಲನೆ
ವಿಜಯಪುರ, 10 ನವೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಜಿಲ್ಲಾ ಪಂಚಾಯತಿ ರಸ್ತೆಯಲ್ಲಿರುವ ಉಪ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಸೋಮವಾರ ದಿಢೀರ್ ಭೇಟಿ ನೀಡಿ, ಕಚೇರಿ ಕಾರ್ಯ ವೈಖರಿ ಕುರಿತು ಪ
ಡಿಸಿ


ವಿಜಯಪುರ, 10 ನವೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದ ಜಿಲ್ಲಾ ಪಂಚಾಯತಿ ರಸ್ತೆಯಲ್ಲಿರುವ ಉಪ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಸೋಮವಾರ ದಿಢೀರ್ ಭೇಟಿ ನೀಡಿ, ಕಚೇರಿ ಕಾರ್ಯ ವೈಖರಿ ಕುರಿತು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಕಚೇರಿ ಕಾರ್ಯ‌ನಿರ್ವಹಣೆ ಕುರಿತು ಮಾಹಿತಿ‌ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande