
ಕೊಪ್ಪಳ, 10 ನವೆಂಬರ್ (ಹಿ.ಸ.) :
ಆ್ಯಂಕರ್ : ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಬಿಎ 5ನೇ ಸೆಮಿಸ್ಟರ್‍ನ ವಿದ್ಯಾರ್ಥಿನಿಯರಾದ ಅಕ್ಷತಾ ನಾಗದೇವಿ. ಎ ಅವರು ಕೇರಳದ ಕ್ಯಾಲಿಕತ್ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ದಕ್ಷಿಣ ವಲಯ ಗಣರಾಜ್ಯೋತ್ಸವ ಪೂರ್ವ ಪರೇಡ್ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್