

ಕೊಪ್ಪಳ, 12 ನವೆಂಬರ್ (ಹಿ.ಸ.)
ಆ್ಯಂಕರ್ :
ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 17 ವರ್ಷದೊಳಗಿನ ಪ್ರೌಢಶಾಲಾ ಬಾಲಕರ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಭಾಗ್ಯನಗರ ಪಟ್ಟಣದ ನ್ಯಾಷನಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಕುಮಾರ ನಬಿಸಾಬ್ ರಾಜಾಸಾಬ್ ಮುಲ್ಲಾ 10ನೇ ತರಗತಿ ವಿದ್ಯಾರ್ಥಿ ಚಕ್ರ ಎಸೆತ ಕ್ರೀಡಾಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್