

ಬಳ್ಳಾರಿ, 12 ನವೆಂಬರ್ (ಹಿ.ಸ.)
ಆ್ಯಂಕರ್ :
ವೀರಶೈವ ವಿದ್ಯಾವರ್ಧಕ ಸಂಘದ ಸಂಸ್ಥಾಪಕರಾದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಅವರ ಪುಣ್ಯ ತಿಥಿಯನ್ನು ವೀರಶೈವ ವಿದ್ಯಾವರ್ಧಕ ಸಂಘದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪತಾಂತ್ರಿಕ ಮಹಾವಿದ್ಯಾಲಯದಲ್ಲಿ ಬುಧವಾರ ಶ್ರದ್ಧೆ-ಭಕ್ತಿಯಿಂದ ಆಚರಿಸಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್