ಇಂದು ಬಿಹಾರ ವಿಧಾನ ಸಭಾ ಚುನಾವಣಾ ಫಲಿತಾಂಶ
ಪಾಟ್ನಾ, 14 ನವೆಂಬರ್ (ಹಿ.ಸ.) : ಆ್ಯಂಕರ್ : ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ರಾಜ್ಯದ 46 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. 243 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 6
ಇಂದು ಬಿಹಾರ ವಿಧಾನ ಸಭಾ ಚುನಾವಣಾ ಫಲಿತಾಂಶ


ಪಾಟ್ನಾ, 14 ನವೆಂಬರ್ (ಹಿ.ಸ.) :

ಆ್ಯಂಕರ್ : ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ರಾಜ್ಯದ 46 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.

243 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 6, 11ರಂದು 2 ಹಂತದ ಮತದಾನ ಆಗಿದ್ದು, ಶೇ.67.13ರಷ್ಟು ಐತಿಹಾಸಿಕ ಮತದಾನ ದಾಖಲಾಗಿದೆ. ಈ ಬಾರಿ ಮಹಿಳೆಯರು ಶೇ.71ರಷ್ಟು ಮತದಾನ ಮಾಡಿದ್ದು, ಮಹಿಳೆಯರ ಮತ ನಿರ್ಣಾಯಕವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande