ನಾಳೆ ಕೊಪ್ಪಳದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ
ಕೊಪ್ಪಳ, 14 ನವೆಂಬರ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ವಿದ್ಯುತ್ ಗ್ರಾಹಕರ ಅಹವಾಲು ಸ್ವೀಕಾರ ಮತ್ತು ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ನಾಳೆ ಬೆಳಗ್ಗೆ 11 ಗಂಟೆಗೆ ನಗರದ ಕಾರ್ಯ ಮತ್ತ
ನಾಳೆ ಕೊಪ್ಪಳದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ


ಕೊಪ್ಪಳ, 14 ನವೆಂಬರ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ವಿದ್ಯುತ್ ಗ್ರಾಹಕರ ಅಹವಾಲು ಸ್ವೀಕಾರ ಮತ್ತು ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ನಾಳೆ ಬೆಳಗ್ಗೆ 11 ಗಂಟೆಗೆ ನಗರದ ಕಾರ್ಯ ಮತ್ತು ಪಾಲನಾ ಉಪ ವಿಭಾಗ ಕಚೇರಿಯಲ್ಲಿ ಆಯೋಜಿಸಲಾಗಿದ್ದು, ಸಂಬ0ಧಿಸಿದ ವಿದ್ಯುತ್ ಗ್ರಾಹಕರು ಈ ಸಭೆಗೆ ಹಾಜರಾರುವಂತೆ ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande