
ರಾಯಚೂರು, 14 ನವೆಂಬರ್ (ಹಿ.ಸ.) :
ಆ್ಯಂಕರ್ : ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ-1 ಹಾಗೂ 2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ನವೆಂಬರ್ 15ರ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಗ್ರಹಾಕರ ಕುಂದು ಕೊರೆತೆ ಸಂವಾದ ಸಭೆ ಹಮ್ಮಿಕೊಳ್ಳಲಾಗಿದ್ದು, ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯುತ್ ಗ್ರಾಹಕರು ಹಾಜರಾಗಿ ವಿದ್ಯುತ್ ದೂರುಗಳ ಬಗ್ಗೆ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ-1 ಹಾಗೂ 2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್