
ಬೆಂಗಳೂರು, 14 ನವೆಂಬರ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಕಬ್ಬು ಬೆಳೆಗಾರರು ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿರುವ ಪ್ರಕರಣದ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರೈತರು ಅದಕ್ಕೆ ಕಾರಣರಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಸರ್ಕಾರ 3300 ರೂ.ಗಳ ದರ ನಿಗದಿ ಮಾಡಿದ್ದು, ಮುಧೋಳದ ರೈತರು ಅದಕ್ಕೆ ಒಪ್ಪಿಗೆ ನೀಡಿ ಚಳವಳಿಯನ್ನು ವಾಪಸು ಪಡೆಯಬೇಕು ಎಂದು ಮನವಿ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa