ನ.18 ರಂದು ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಗಳ ಸಭೆ
ಹಾಸನ, 16 ನವೆಂಬರ್ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ನ.18 ರಂದು ಬೆಳಿಗ್ಗೆ 11 ಗಂಟೆಗೆ “ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಸಭೆ”ಯನ್ನು ಹಮ್ಮಿಕೊಂಡಿದ್ದು, ಸದರಿ ಸಭೆಗೆ ಎಲ್ಲಾ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಗಳ ಪದಾಧಿಕಾರಿಗಳು ಮತ್ತು ಮುಖಂಡರು
ನ.18 ರಂದು ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಗಳ ಸಭೆ


ಹಾಸನ, 16 ನವೆಂಬರ್ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ನ.18 ರಂದು ಬೆಳಿಗ್ಗೆ 11 ಗಂಟೆಗೆ “ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಸಭೆ”ಯನ್ನು ಹಮ್ಮಿಕೊಂಡಿದ್ದು, ಸದರಿ ಸಭೆಗೆ ಎಲ್ಲಾ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಗಳ ಪದಾಧಿಕಾರಿಗಳು ಮತ್ತು ಮುಖಂಡರುಗಳು ಸಭೆಗೆ ಹಾಜರಾಗಿ ಸಭೆಯನ್ನು ಯಶ್ವಸಿಗೊಳಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande