
ಹಾಸನ, 16 ನವೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಸನ, ಹಾಗೂ ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನ.19 ರ ಬೆಳಿಗ್ಗೆ 7 ರಿಂದ ನ.23 ರ ವರೆಗೆ ರಾಜ್ಯ ಮಟ್ಟದ ಶಾಲಾ ಮಕ್ಕಳ ಅಥ್ಲೆಟಿಕ್ಸ್ ಮತ್ತು ಹಾಕಿ ಕ್ರೀಡಾಕೂಟ ಹಾಗೂ ಮೈಸೂರು ವಿಭಾಗ ಮಟ್ಟದ ಹಾಕಿ ಪಂದ್ಯಾವಳಿಯ ಉಧ್ಘಾಟನಾ ಕಾರ್ಯಕ್ರಮವು ನ.19 ರಂದು 4 ಗಂಟೆಗೆ ಜಿಲ್ಲಾ ಕ್ರೀಡಾಂಗಣ ಹಾಸನ ಇಲ್ಲಿ ನಡೆಯಲಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa