
ವಿಜಯಪುರ, 17 ನವೆಂಬರ್ (ಹಿ.ಸ.) :
ಆ್ಯಂಕರ್ : ಚಾಲಕನ ನಿಯಂತ್ರಣ ತಪ್ಪಿ ಬಸ್ ಹಳ್ಳಕ್ಕೆ ನುಗ್ಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಪೆಟ್ಲೂರು ಕ್ರಾಸ್ ಬಳಿ ನಡೆದಿದೆ.
ರಸ್ತೆ ಪಕ್ಕದ ಹಳ್ಳಕ್ಕೆ ನುಗ್ಗಿ ಬಸ್ ವಾಲಿದ ಪರಿಣಾಮ ಪ್ರಯಾಣಿಕರು ಭಯಭೀತರಾಗಿದ್ದು, ಕಿಟಕಿಗಳಿಂದ ಹೊರ ಬಂದಿದ್ದಾರೆ.
ಸವದತ್ತಿಯಿಂದ ಲೋಕಾಪುರ ಮಾರ್ಗವಾಗಿ ಮಹಾರಾಷ್ಟ್ರದ ಮಿರಜ್ಗೆ ಬಸ್ ತೆರಳುತ್ತಿತ್ತು ಎನ್ನಲಾಗಿದೆ. ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande