ಕುರುಗೋಡ : ನಾಳೆ ವಿದ್ಯುತ್ ವ್ಯತ್ಯಯ
ಕುರುಗೋಡ, 17 ನವೆಂಬರ್ (ಹಿ.ಸ.) ಆ್ಯಂಕರ್: ಕುಡತಿನಿ 110/11 ಕೆವಿ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೊಂಡಿರುವುದರಿಂದ ನವೆಂಬರ್ 19 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಕುಡತಿನಿ ನಗರ, ವಣೀ
ಕುರುಗೋಡ : ನಾಳೆ ವಿದ್ಯುತ್ ವ್ಯತ್ಯಯ


ಕುರುಗೋಡ, 17 ನವೆಂಬರ್ (ಹಿ.ಸ.)

ಆ್ಯಂಕರ್: ಕುಡತಿನಿ 110/11 ಕೆವಿ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೊಂಡಿರುವುದರಿಂದ ನವೆಂಬರ್ 19 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಕುಡತಿನಿ ನಗರ, ವಣೀವೀರಪುರ, ಎಳುಬೇಂಚಿ, ತಿಮ್ಮಲಾಪುರ, ಹಳೆ ದರೋಜಿ, ಹೊಸ ದರೋಜಿ, ಹಳೆ ಮಾದಪುರ, ಹೊಸ ಮಾದಪುರ, ಕೈಗಾರಿಕಾ ವಲಯಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಕುರುಗೋಡ ಉಪ-ವಿಭಾಗದ ಸಹಾಯಕ ಅಭಿಯಂತರರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande