
ತುಮಕೂರು, 17 ನವೆಂಬರ್ (ಹಿ.ಸ.):
ಆ್ಯಂಕರ್:
ತುಮಕೂರು ಜಿಲ್ಲಾ ಪೊಲೀಸ್ ವತಿಯಿಂದ ನಡೆದ ವಾರ್ಷಿಕ ಪೊಲೀಸ್ ಕ್ರೀಡಾಕೂಟಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಚಾಲನೆ ನೀಡಿದರು
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರುಷ್ಟಾಧಿಕಾರಿ ಅಶೋಕ್, ಅಪರ ಪೊಲೀಸ್ ಅಧೀಕ್ಷಕರಾದ ಗೋಪಾಲ್ ಹೊಸೂರ್, ಪುರುಷೋತ್ತಮ್ ಮುಂತಾದವರು ಇದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa