
ಬೆಂಗಳೂರು, 19 ನವೆಂಬರ್ (ಹಿ.ಸ.) :
ಆ್ಯಂಕರ್ : ಸಚಿವ ದಿನೇಶ್ ಗುಂಡೂರಾವ್ ಶೇಷಾದ್ರಿಪುರಂ ಶಾಸಕರ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮದಿನದ ಸ್ಮರಣೆಯ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಇದೇ ವೇಳೆ, ಇಂದಿರಾ ಗಾಂಧಿಯವರ ಜನ್ಮಜಯಂತಿಯ ಪ್ರಯುಕ್ತ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರಿಗಾಗಿ,
ಅರ್. ಗುಂಡೂರಾವ್ ಫೌಂಡೇಶನ್, ನಾರಾಯಣ ನೇತ್ರಾಲಯ ಸಹಯೋಗದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ನೇತ್ರ ಚಿಕಿತ್ಸಾ ಯಂತ್ರದಿಂದ ಉಚಿತ ನೇತ್ರ ಪರೀಕ್ಷೆ ಮಾಡುವ ಕಾರ್ಯಕ್ರಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa