ಬಿಡಾಡಿ ದನ ಗೋಶಾಲೆಗೆ ರವಾನೆ : ಕೊಪ್ಪಳ ನಗರಸಭೆ
ಸರ್ವೋಚ್ಛ
ಬಿಡಾಡಿ ದನಗಳನ್ನು ಹಿಡಿದು ಗೋಶಾಲೆಗೆ ರವಾನೆ: ಕೊಪ್ಪಳ ನಗರಸಭೆ


ಬಿಡಾಡಿ ದನಗಳನ್ನು ಹಿಡಿದು ಗೋಶಾಲೆಗೆ ರವಾನೆ: ಕೊಪ್ಪಳ ನಗರಸಭೆ


ಕೊಪ್ಪಳ, 19 ನವೆಂಬರ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ನಗರದ ಬಿಡಾಡಿ ದನಗಳನ್ನು ಹಿಡಿದು ಗೋಶಾಲೆಗೆ ರವಾನಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರಾದ ವೆಂಕಟೇಶನ ನಾಗನೂರ ಅವರು ತಿಳಿಸಿದ್ದಾರೆ.

ಸರ್ವೋಚ್ಛ ನ್ಯಾಯಾಲಯದ ಆದೇಶದನುಸಾರ, ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿರುವ ಬಿಡಾಡಿ ದನಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಮುಂಜಾಗ್ರತಾ ಕ್ರಮವಾಗಿ ಅವುಗಳನ್ನು ಹಿಡಿದು ಗೋಶಾಲೆಗೆ ರವಾನಿಸುವ ಕಾರ್ಯವನ್ನು ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನು ಕೊಪ್ಪಳ ನಗರದ ಸಾರ್ವಜನಿಕರ ಗಮನಕ್ಕೆ ತರಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande