ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಕಚೇರಿ ಸ್ಥಳಾಂತರ
ಚಿತ್ರದುರ್ಗ, 02 ನವೆಂಬರ್ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ಜಿಲ್ಲಾ ಅಂಕಿತ ಅಧಿಕಾರಿಗಳ ಕಚೇರಿ ಸ್ಥಳಾಂತರವಾಗಿದೆ. ಇನ್ನೂ ಮುಂದೆ ನಗರದ ಜೆ.ಸಿ.ಆರ್. ಬಡಾವಣ
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಕಚೇರಿ ಸ್ಥಳಾಂತರ


ಚಿತ್ರದುರ್ಗ, 02 ನವೆಂಬರ್ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ಜಿಲ್ಲಾ ಅಂಕಿತ ಅಧಿಕಾರಿಗಳ ಕಚೇರಿ ಸ್ಥಳಾಂತರವಾಗಿದೆ. ಇನ್ನೂ ಮುಂದೆ ನಗರದ ಜೆ.ಸಿ.ಆರ್. ಬಡಾವಣೆಯ ಮೊದಲನೇ ಅಡ್ಡರಸ್ತೆಯ ನ.3569 ಕಟ್ಟದ ಮೊದಲನೇ ಮಹಡಿಯಲ್ಲಿ ಕಚೇರಿ ಕಾರ್ಯನಿರ್ವಹಿಸಲಿದ್ದು, ಇತರೆ ಇಲಾಖೆ ಹಾಗೂ ಸಾರ್ವಜನಿಕರು ಸ್ಥಳಾಂತರಗೊ0ಡ ಕಚೇರಿ ವಿಳಾಸದಲ್ಲಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande