
ಶಿವಮೊಗ್ಗ, 02 ನವೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ದಿ ನಿಗಮದ ಶಿವಮೊಗ್ಗ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೇದಾರ ಸಮುದಾಯದಿಂದ 5 ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ವಾಸಿಸುತ್ತಿರುವ ಮೇದಾರ ಸಮುದಾಯಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ನ.15 ರಂದು ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-200266 ಗೆ ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa