ಶಿಕಾರಿಪುರ : ಮೆಸ್ಕಾಂ ಜನ ಸಂಪರ್ಕ ಸಭೆ
ಶಿವಮೊಗ್ಗ, 02 ನವೆಂಬರ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ನ. 04 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ
ಶಿಕಾರಿಪುರ : ಮೆಸ್ಕಾಂ ಜನ ಸಂಪರ್ಕ ಸಭೆ


ಶಿವಮೊಗ್ಗ, 02 ನವೆಂಬರ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ನ. 04 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 9448289519.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande