
ಪಾಟ್ನಾ, 20 ನವೆಂಬರ್ (ಹಿ.ಸ.) :
ಆ್ಯಂಕರ್ : ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಮತ್ತು ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರಮಾಣ ವಚನ ಬೋಧಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa