
ವಿಜಯಪುರ, 21 ನವೆಂಬರ್ (ಹಿ.ಸ.) :
ಆ್ಯಂಕರ್ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ನಾಳೆ 22 ರಂದು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಶನಿವಾರ ಬೆ.11.30ಗಂ. ಬಿ.ಎಲ್.ಡಿ.ಇ ಸಂಸ್ಥೆ ವಚನ ಪಿತಾಮಹ ಡಾ.ಫ.ಗು. ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ Inauguration of South Zone pediatric conference Pedicon-2025 ಸಮರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande