ಸಂವಿಧಾನ ದಿನಾಚರಣೆ : ನ. 24 ರಂದು ಪೂರ್ವಭಾವಿ ಸಭೆ
ಕೊಪ್ಪಳ, 22 ನವೆಂಬರ್ (ಹಿ.ಸ.) : ಆ್ಯಂಕರ್ : ನವೆಂಬರ್ 26 ರಂದು ಸಂವಿಧಾನ ದಿನಾಚರಣೆ ಆಚರಿಸುವ ಕುರಿತಂತೆ ಪೂರ್ವಭಾವಿ ಸಭೆಯನ್ನು ನ. 24 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಸಭೆಯ ಅಧ್ಯಕ್ಷತೆವಹಿಸ
ಸಂವಿಧಾನ ದಿನಾಚರಣೆ : ನ. 24 ರಂದು ಪೂರ್ವಭಾವಿ ಸಭೆ


ಕೊಪ್ಪಳ, 22 ನವೆಂಬರ್ (ಹಿ.ಸ.) :

ಆ್ಯಂಕರ್ : ನವೆಂಬರ್ 26 ರಂದು ಸಂವಿಧಾನ ದಿನಾಚರಣೆ ಆಚರಿಸುವ ಕುರಿತಂತೆ ಪೂರ್ವಭಾವಿ ಸಭೆಯನ್ನು ನ. 24 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಸಭೆಯ ಅಧ್ಯಕ್ಷತೆವಹಿಸುವರು. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ಸಂಘ-ಸಂಸ್ಥೆಗಳ ಮುಖಂಡರುಗಳು ಹಾಗೂ ಪತ್ರಿಕಾ ಮತ್ತು ದೃಶ್ಯ ಮಾಧ್ಯಮದವರು ಈ ಸಭೆಗೆ ಹಾಜರಾಗಿ ಅಗತ್ಯ ಸಲಹೆ ಸೂಚನೆ ನೀಡುವಂತೆ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande