ಡಿ.06 ರಂದು ಕೊಡಗು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ
ಮಡಿಕೇರಿ, 23 ನವೆಂಬರ್ (ಹಿ.ಸ.) : ಆ್ಯಂಕರ್: 2025-26ನೇ ಸಾಲಿನ ಕೊಡಗು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್, 06 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಸಭಾಂ
ಡಿ.06 ರಂದು ಕೊಡಗು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ


ಮಡಿಕೇರಿ, 23 ನವೆಂಬರ್ (ಹಿ.ಸ.) :

ಆ್ಯಂಕರ್: 2025-26ನೇ ಸಾಲಿನ ಕೊಡಗು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್, 06 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande