
ಹಾಸನ, 23 ನವೆಂಬರ್ (ಹಿ.ಸ.) :
ಆ್ಯಂಕರ್ : ಹಾಸನ ಶಾಸಕ ಸ್ವರೂಪ್ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೆ.ಡಿ.ಪಿ ಸಭೆ ನಡೆಯಲಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa