
ಗದಗ, 23 ನವೆಂಬರ್ (ಹಿ.ಸ.) :
ಆ್ಯಂಕರ್ : ಗದಗ ತಾಲ್ಲೂಕಿನ ಹರ್ಲಾಪೂರ ಗ್ರಾಮದ ಶ್ರೀ ಬಸವಾನಂದ ಶಿವಯೋಗಿಗಳ ಸಂಸ್ಥಾನ ಹರ್ತಿಮಠದಲ್ಲಿ ಸಂಜೆ ಭಕ್ತರು 1008 ದೀಪೋತ್ಸವ ನೆರವೇರಿಸಿದರು.
ಈ ಸಂದರ್ಭದಲ್ಲಿ ವೇ. ಮು. ಫಕ್ಕಿರಯ್ಯ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಶ್ರೀ ಬಸವಾನಂದ ಸಾಂಸ್ಕೃತಿಕ ಸೇವಾ ಸಮಿತಿಯ ಕಾರ್ಯದರ್ಶಿ ಸದಾನಂದ ಶಾಸ್ತ್ರಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP