
ರಾಯಚೂರು, 24 ನವೆಂಬರ್ (ಹಿ.ಸ.) :
ಆ್ಯಂಕರ್ : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಅವರು ನವೆಂಬರ್ 24ರಂದು ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಇಡಪನೂರು ಗ್ರಾಮಕ್ಕೆ ಭೇಟಿ ನೀಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೇಥೋಡಿಸ್ಟ್ ಚರ್ಚ್ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದರು.
ಈ ಸಂಧರ್ಭದಲ್ಲಿ ಊರಿನ ಹಿರಿಯ ಮುಖಂಡರು, ಸುತ್ತ್ತಲಿನ ಗ್ರಾಮಗಳ ಮುಖಂಡರು, ಅಧಿಕಾರಿಗಳು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್