ರಾಯಚೂರು : ನವೆಂಬರ್ 26ರಂದು ವಿದ್ಯುತ್ ವ್ಯತ್ಯಯ
ರಾಯಚೂರು, 24 ನವೆಂಬರ್ (ಹಿ.ಸ.) : ಆ್ಯಂಕರ್ : ಜೆಸ್ಕಾಂ ಕಾರ್ಯ ಮತ್ತು ಪಾಲನೆಯ ಗ್ರಾಮೀಣ ಉಪ-ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ಮಟಮಾರಿ ವಿದ್ಯುತ್ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ನವೆಂಬರ್ 26ರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್
ರಾಯಚೂರು : ನವೆಂಬರ್ 26ರಂದು ವಿದ್ಯುತ್ ವ್ಯತ್ಯಯ


ರಾಯಚೂರು, 24 ನವೆಂಬರ್ (ಹಿ.ಸ.) :

ಆ್ಯಂಕರ್ : ಜೆಸ್ಕಾಂ ಕಾರ್ಯ ಮತ್ತು ಪಾಲನೆಯ ಗ್ರಾಮೀಣ ಉಪ-ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ಮಟಮಾರಿ ವಿದ್ಯುತ್ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ನವೆಂಬರ್ 26ರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande