ಗಗನಯಾತ್ರಿ ಶುಭಾಂಶು ಶುಕ್ಲಾಗೆ ಮುಖ್ಯಮಂತ್ರಿ ಸನ್ಮಾನ
ಬೆಂಗಳೂರು, 25 ನವೆಂಬರ್ (ಹಿ.ಸ.) : ಆ್ಯಂಕರ್ : ಮಾನವ ಬಾಹ್ಯಾಕಾಶ ಯಾನ ಆ್ಯಕ್ಸಿಯಂ ಸ್ಪೇಸ್-4 ಅನ್ನು ಯಶಸ್ವಿಯಾಗಿ ಪೂರೈಸಿ, ದೇಶದ ಹಿರಿಮೆಯನ್ನು ಹೆಚ್ಚಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಇಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮ
Honour


ಬೆಂಗಳೂರು, 25 ನವೆಂಬರ್ (ಹಿ.ಸ.) :

ಆ್ಯಂಕರ್ : ಮಾನವ ಬಾಹ್ಯಾಕಾಶ ಯಾನ ಆ್ಯಕ್ಸಿಯಂ ಸ್ಪೇಸ್-4 ಅನ್ನು ಯಶಸ್ವಿಯಾಗಿ ಪೂರೈಸಿ, ದೇಶದ ಹಿರಿಮೆಯನ್ನು ಹೆಚ್ಚಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಇಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧುಬಂಗಾರಪ್ಪ, ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande