ಇಗ್ನೋ : ಪರೀಕ್ಷಾ ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
ವಿಜಯಪುರ, 25 ನವೆಂಬರ್ (ಹಿ.ಸ.) : ಆ್ಯಂಕರ್ : ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯದ ಟರ್ಮ್ ಎಂಡ್ ಪರೀಕ್ಷೆಗಳನ್ನು ಡಿಸೆಂಬರ್ 1 ರಿಂದ ಜನವರಿ 14 2026ರ ವರೆಗೆ ನಡೆಯಲಿದ್ದು, ವಿಜಯಪುರ ಪ್ರಾದೇಶಿಕ ಕೇಂದ್ರದ ವ್ಯಾಪ್ತಿಯ ಐದು ಇಗ್ನೋ ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆಗಳು ನಡೆಯಲಿವೆ
ಇಗ್ನೋ : ಪರೀಕ್ಷಾ ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ


ವಿಜಯಪುರ, 25 ನವೆಂಬರ್ (ಹಿ.ಸ.) :

ಆ್ಯಂಕರ್ : ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯದ ಟರ್ಮ್ ಎಂಡ್ ಪರೀಕ್ಷೆಗಳನ್ನು ಡಿಸೆಂಬರ್ 1 ರಿಂದ ಜನವರಿ 14 2026ರ ವರೆಗೆ ನಡೆಯಲಿದ್ದು, ವಿಜಯಪುರ ಪ್ರಾದೇಶಿಕ ಕೇಂದ್ರದ ವ್ಯಾಪ್ತಿಯ ಐದು ಇಗ್ನೋ ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆಗಳು ನಡೆಯಲಿವೆ.

ನೋಂದಾಯಿಸಿಕೊಂಡಿರುವವರು https://ignou.samarth.edu.in ವೆಬ್‌ಸೈಟ್ ಮೂಲಕ ಪರೀಕ್ಷಾ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 08352-252006 ಅಥವಾ rcbijapur@ignou.ac.in ಸಂಪರ್ಕಿಸಬಹುದಾಗಿದೆ ಎಂದು ಇಗ್ನೋದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande