ಸೂಗೂರೇಶ್ವರ ಜಾತ್ರೆ ; ಮದ್ಯ ಮಾರಾಟ ನಿಷೇಧ
ರಾಯಚೂರು, 25 ನವೆಂಬರ್ (ಹಿ.ಸ.) : ಆ್ಯಂಕರ್ : ರಾಯಚೂರು ತಾಲೂಕಿನ ದೇವಸಗೂರು ಗ್ರಾಮದ ಶ್ರೀ ಸೂಗೂರೇಶ್ವರ ಸ್ವಾಮಿ ದೇವಸ್ಥಾನದ ಜಾತ್ರೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ0ತೆ ಕಾನೂನು, ಶಾಂತಿ, ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಜಾತ್ರೆಯು ಸುಗಮವಾಗಿ ನಡೆಯಲು ಮುಂಜಾಗ್ರತಾ ಕ್ರಮವಾಗಿ
ಸೂಗೂರೇಶ್ವರ ಜಾತ್ರೆ ; ಮದ್ಯ ಮಾರಾಟ ನಿಷೇಧ


ರಾಯಚೂರು, 25 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಯಚೂರು ತಾಲೂಕಿನ ದೇವಸಗೂರು ಗ್ರಾಮದ ಶ್ರೀ ಸೂಗೂರೇಶ್ವರ ಸ್ವಾಮಿ ದೇವಸ್ಥಾನದ ಜಾತ್ರೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ0ತೆ ಕಾನೂನು, ಶಾಂತಿ, ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಜಾತ್ರೆಯು ಸುಗಮವಾಗಿ ನಡೆಯಲು ಮುಂಜಾಗ್ರತಾ ಕ್ರಮವಾಗಿ ನವೆಂಬರ್ 25ರ ಬೆಳಿಗ್ಗೆ 06 ಗಂಟೆಯಿ0ದ ನವೆಂಬರ್ 27ರ ಬೆಳಿಗ್ಗೆ 06 ಗಂಟೆವರೆಗೆ ಶಕ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ ಮದ್ಯೆ ತಯಾರಕಾ ಘಟಕಗಳು, ಸಾಗಣೆ ಮತ್ತು ಸಂಗ್ರಹಣೆಯನ್ನು ಮಾರಾಟ ಮಳಿಗೆಯನ್ನು ಬಂದ್ ಇಡುವುಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande