
ಬಳ್ಳಾರಿ, 26 ನವೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಾಳೆ ಬೆಳಗ್ಗೆ 11 ಗಂಟೆಗೆ ನಗರದ ಅನಂತಪುರ ರಸ್ತೆಯಲ್ಲಿರುವ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್