ಮಲ್ಲಿಕಾರ್ಜುನ ಖರ್ಗೆ ಪರ ಯತ್ನಾಳ ವಕಾಲತ್ತು
ಆದರೆ
ಮಲ್ಲಿಕಾರ್ಜುನ ಖರ್ಗೆ ಪರ ಯತ್ನಾಳ ವಕಾಲತ್ತು


ವಿಜಯಪುರ, 26 ನವೆಂಬರ್ (ಹಿ.ಸ.) :

ಆ್ಯಂಕರ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಖರ್ಗೆ ಮುಖ್ಯಮಂತ್ರಿ ಆಗಬೇಕು. ಇದರಿಂದ ಅಭಿವೃದ್ಧಿ ಆಗುತ್ತದೆ. ಅವರು ಹಿರಿಯರು, ಪಕ್ಷಕ್ಕಾಗಿ ಕೆಲಸ, ದುಡಿದ್ದಾರೆ ಎಂದರು.

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆದರೆ ರಾಜ್ಯ ಮಾರಾಟ ಮಾಡುತ್ತಾರೆ ಎಂದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande