ವಿಶ್ರೀಕೃವಿವಿ ಪ್ರಭಾರ ಕುಲಸಚಿವರಾಗಿ ಡಾ. ಜಿ.ಪಿ. ದಿನೇಶ್
ಬಳ್ಳಾರಿ, 27 ನವೆಂಬರ್ (ಹಿ.ಸ.) : ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವರಾಗಿ ನಿರ್ವಹಣಾಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ ಜಿ.ಪಿ. ದಿನೇಶ್ ಅವರು ಕುಲಪತಿಗಳಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನಿಕಟಪೂರ್ವ ಕುಲಸಚಿವರಾಗಿದ್ದ ನಾಗರಾಜು. ಸಿ ಅವರ ವರ್ಗಾವ
Dr. G.P. Dinesh appointed as the in-charge Registrar of Vishree K.V.


ಬಳ್ಳಾರಿ, 27 ನವೆಂಬರ್ (ಹಿ.ಸ.) :

ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವರಾಗಿ ನಿರ್ವಹಣಾಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ ಜಿ.ಪಿ. ದಿನೇಶ್ ಅವರು ಕುಲಪತಿಗಳಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ನಿಕಟಪೂರ್ವ ಕುಲಸಚಿವರಾಗಿದ್ದ ನಾಗರಾಜು. ಸಿ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಪ್ರೊ. ಜಿ.ಪಿ. ದಿನೇಶ್ ಅವರನ್ನು ಹಂಗಾಮಿ ಕುಲಸಚಿವರನ್ನಾಗಿ ನೇಮಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande