
ಬೆಂಗಳೂರು, 27 ನವೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಐದನೇ ಹಣಕಾಸು ಆಯೋಗದ ಅಧ್ಯಕ್ಷ ಎ.ನಾರಾಯಣ ಸ್ವಾಮಿ ಅವರು ಆಯೋಗದ ಅಂತಿಮ ವರದಿ (2026-30) ಯನ್ನು ಇಂದು ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆಯೋಗದ ಸದಸ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa