
ವಿಜಯಪುರ, 28 ನವೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರದ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದಲ್ಲಿ ಯಂಗ್ ಪ್ರೋಫೆಶನಲ್ ಎರಡು ಹುದ್ದೆಗಳಿಗೆ ತಾತ್ಕಾಲಿಕವಾಗಿ ಒಂದು ವರ್ಷದವರೆಗೆ ನೇಮಿಸಿಕೊಳ್ಳಲು ನವೆಂಬರ್ 29ರ ಬೆಳಿಗ್ಗೆ 10.30ಕ್ಕೆ ಸಹ ಸಂಶೋಧನಾ ನಿರ್ದೇಶಕರು ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದಲ್ಲಿ ನೇರ ಸಂದರ್ಶನ ನಡೆಸಲಾಗಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande