ಡಿ.01 ರಂದು ವಿಶ್ವ ಏಡ್ಸ್ ದಿನಾಚರಣೆಯ ಜಾಗೃತಿ ಜಾಥಾ
ಹೊಸಪೇಟೆ, 28 ನವೆಂಬರ್ (ಹಿ.ಸ.) : ಆ್ಯಂಕರ್ : ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಲಯದ ವತಿಯಿಂದ ಡಿ.01 ರಂದು ಬೆಳಗ್ಗೆ 08 ಗಂಟೆಗೆ ವಿಶ್ವ ಏಡ್ಸ್ ದಿನಾಚರಣೆಯ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಾಗೃತಿ ಜಾಥ ಕಾರ್ಯಕ್ರಮವು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರ
ಡಿ.01 ರಂದು ವಿಶ್ವ ಏಡ್ಸ್ ದಿನಾಚರಣೆಯ ಜಾಗೃತಿ ಜಾಥಾ


ಹೊಸಪೇಟೆ, 28 ನವೆಂಬರ್ (ಹಿ.ಸ.) :

ಆ್ಯಂಕರ್ : ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಲಯದ ವತಿಯಿಂದ ಡಿ.01 ರಂದು ಬೆಳಗ್ಗೆ 08 ಗಂಟೆಗೆ ವಿಶ್ವ ಏಡ್ಸ್ ದಿನಾಚರಣೆಯ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಜಾಗೃತಿ ಜಾಥ ಕಾರ್ಯಕ್ರಮವು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಆವರಣದಿಂದ ಪ್ರಾರಂಭವಾಗಿ ಗಾಂಧಿಚೌಕ್, ಕೇಂದ್ರ ಬಸ್ ನಿಲ್ದಾಣ, ಶಾನಭಾಗ ಸರ್ಕಲ್ ಮುಖಾಂತರ ಅಂಬೇಡ್ಕರ್ ವೃತ್ತದಲ್ಲಿ ಮುಕ್ತಾಯಗೊಳ್ಳುತ್ತದೆ ಎಂದು ಎಂದು ತಾಲೂಕು ಆರೋಗ್ಯಾಧಿಕಾರಿ ವಿನೋದ್ ಕುಮಾರ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande