
ಹಾಸನ, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಮ್ಯಾನ್ಯುಯಲ್ ಸ್ಕಾವೆಂಜರ್‌ಗಳ ನೇಮಕಾತಿ ಮತ್ತು ಅವರ ಪುನರ್ವಸತಿ ಅಧಿನಿಯಮ- 2013 ಕಾಯ್ದೆ ಹಾಗೂ ಸೆಕ್ಷನ್ 24 ರಡಿ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಗೆ ಸದಸ್ಯರುಗಳನ್ನು ನಾಮ ನಿರ್ದೇಶನ ಮಾಡಬೇಕಾಗಿರುವುದರಿಂದ ಅರ್ಜಿಗಳನ್ನು ಸ್ವೀಕರಿಸುವ ಸಂಬಂಧ ಅಗತ್ಯ ದಾಖಲಾತಿಗಳನ್ನು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಹಾಸನ ಇಲ್ಲಿಗೆ ಡಿ.15 ರೊಳಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa