ಬಿಜೆಪಿ ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ಸಭೆ
ಬೆಂಗಳೂರು, 29 ನವೆಂಬರ್ (ಹಿ.ಸ.) : ಆ್ಯಂಕರ್ : ಮುಂಬರುವ ವಿಧಾನಮಂಡಲದ ಅಧಿವೇಶನದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ಸಮನ್ವಯ ಸಭೆ ನಡೆಯಿತು. ಈ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕಆರ್.‌ ಅಶೋಕ್‌, ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇ
Meeting


ಬೆಂಗಳೂರು, 29 ನವೆಂಬರ್ (ಹಿ.ಸ.) :

ಆ್ಯಂಕರ್ : ಮುಂಬರುವ ವಿಧಾನಮಂಡಲದ ಅಧಿವೇಶನದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ಸಮನ್ವಯ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕಆರ್.‌ ಅಶೋಕ್‌, ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವರು ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಎಚ್.‌ ಡಿ. ಕುಮಾರಸ್ವಾಮಿ, ವಿಧಾನ ಪರಿಷತ್ ಪ್ರತಿಪಕ್ಷದ ಮುಖ್ಯ ಸಚೇತಕರಾದ ಎನ್. ರವಿಕುಮಾರ್,‌ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕರಾದ ಸಿ. ಬಿ. ಸುರೇಶ್‌ಬಾಬು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ಪ್ರಮುಖರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande