
ಹಾಸನ, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಸನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಂಯುಕ್ತಾಶ್ರಯದಲ್ಲಿ ಡಿ.01 ರಂದು ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಥಾ ಕಾರ್ಯಕ್ರಮ ಜಿಲ್ಲಾಧಿಕಾರಿಯವರ ಕಚೇರಿ ಆವರಣದಿಂದ ಪ್ರಾರಂಭವಾಗಲಿದೆ. ನಂತರ ಬೆ.11 ಗಂಟೆಗೆ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವೇದಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa