ಬಿಹಾರ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ಮೋದಿ
ನವದೆಹಲಿ, 03 ನವೆಂಬರ್ (ಹಿ.ಸ.) : ಆ್ಯಂಕರ್ : ಬಿಹಾರ ಚುನಾವಣಾ ಪ್ರಚಾರದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯದ ಎರಡು ಜಿಲ್ಲೆಗಳಲ್ಲಿ ಬೃಹತ್ ಸಭೆಗಳನ್ನು ನಡೆಸಲಿದ್ದಾರೆ. ಬಿಜೆಪಿ ನೀಡಿರುವ ಮಾಹಿತಿ ಪ್ರಕಾರ, ಮೋದಿ ಮಧ್ಯಾಹ್ನ 1:45ಕ್ಕೆ ಸಹರ್ಸಾದಲ್ಲಿ ಮತ್ತು 3:30ಕ್ಕೆ ಕಟಿಯಾರ್‌ನ ಹಥಿ
Pm


ನವದೆಹಲಿ, 03 ನವೆಂಬರ್ (ಹಿ.ಸ.) :

ಆ್ಯಂಕರ್ : ಬಿಹಾರ ಚುನಾವಣಾ ಪ್ರಚಾರದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯದ ಎರಡು ಜಿಲ್ಲೆಗಳಲ್ಲಿ ಬೃಹತ್ ಸಭೆಗಳನ್ನು ನಡೆಸಲಿದ್ದಾರೆ.

ಬಿಜೆಪಿ ನೀಡಿರುವ ಮಾಹಿತಿ ಪ್ರಕಾರ, ಮೋದಿ ಮಧ್ಯಾಹ್ನ 1:45ಕ್ಕೆ ಸಹರ್ಸಾದಲ್ಲಿ ಮತ್ತು 3:30ಕ್ಕೆ ಕಟಿಯಾರ್‌ನ ಹಥಿಯಾ ದಿಯಾರ್ ಗ್ರಾಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಮೋದಿಯವರ ಇಂದಿನ ಬಿಹಾರ ರ್ರ್ಯಾಲಿಗಳು ಎನ್‌ಡಿಎ ಅಭ್ಯರ್ಥಿಗಳಿಗೆ ಬಲ ತುಂಬಲಿವೆ ಎಂದು ಬಿಜೆಪಿ ಸಭೆಗಳು ಭರವಸೆ ವ್ಯಕ್ತಪಡಿಸಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande