
ನವದೆಹಲಿ, 03 ನವೆಂಬರ್ (ಹಿ.ಸ.) :
ಆ್ಯಂಕರ್ : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ದುರಂತದಿಂದ ಉಂಟಾದ ಮಾನವೀಯ ನಷ್ಟ ದುಃಖಕರವಾಗಿದೆ ಎಂದು ಅವರು ಹೇಳಿದ್ದಾರೆ.
ಉಪರಾಷ್ಟ್ರಪತಿಗಳು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿ, ಈ ಕಷ್ಟದ ಸಮಯದಲ್ಲಿ ತಮ್ಮ ಸಹಾನುಭೂತಿ ಮತ್ತು ಒಗ್ಗಟ್ಟನ್ನು ವ್ಯಕ್ತಪಡಿಸಿ. “ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಗಳಿಗೆ ಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ” ಎಂದು ಅವರು ಪ್ರಾರ್ಥಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa