ಪ್ರಬಂಧ ಸ್ಪರ್ಧೆಯಲ್ಲಿ ಸ್ಪೂರ್ತಿ ಉಪ್ಪಾರ್ ರಾಜ್ಯಕ್ಕೆ ಪ್ರಥಮ
ಕೊಪ್ಪಳ, 30 ನವೆಂಬರ್ (ಹಿ.ಸ.) : ಆ್ಯಂಕರ್ : ಗದಗದಲ್ಲಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಕುಕನೂರು ತಾಲೂಕಿನನ ಮಂಗಳೂರಿನ ಸರಕಾರಿ ಬಾಲಕಿಯರ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು 2025-26ನೇ ಸಾಲಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ `ಪ್
ಪ್ರಬಂಧ ಸ್ಪರ್ಧೆಯಲ್ಲಿ ಸ್ಪೂರ್ತಿ ಉಪ್ಪಾರ್ ರಾಜ್ಯಕ್ಕೆ ಪ್ರಥಮ


ಪ್ರಬಂಧ ಸ್ಪರ್ಧೆಯಲ್ಲಿ ಸ್ಪೂರ್ತಿ ಉಪ್ಪಾರ್ ರಾಜ್ಯಕ್ಕೆ ಪ್ರಥಮ


ಕೊಪ್ಪಳ, 30 ನವೆಂಬರ್ (ಹಿ.ಸ.) :

ಆ್ಯಂಕರ್ : ಗದಗದಲ್ಲಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಕುಕನೂರು ತಾಲೂಕಿನನ ಮಂಗಳೂರಿನ ಸರಕಾರಿ ಬಾಲಕಿಯರ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು 2025-26ನೇ ಸಾಲಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ `ಪ್ರಾಚ್ಯ ಪ್ರಜ್ಞೆ’ ಸ್ಪರ್ಧೆಗಳಲ್ಲಿ `ಸ್ಮಾರಕಗಳು ಯುವ ಪೀಳಿಗೆಯ ಭವಿಷ್ಯ ರೂಪಿಸುವಲ್ಲಿ ಸಹಕಾರಿಯೇ?’ ವಿಷಯದಲ್ಲಿ ಕುಮಾರಿ ಸ್ಪೂರ್ತಿ ಹನುಮಂತಪ್ಪ ಉಪ್ಪಾರ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande