
ಬೆಂಗಳೂರು, 30 ನವೆಂಬರ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೇ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ ವತಿಯಿಂದ ಬೆಂಗಳೂರಿನ ಜೆಸಿ ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa