ರಾಯಚೂರು : ಜಿಲ್ಲಾ ಅಂಧತ್ವ ನಿವಾರಣೆ, ಅರ್ಜಿ ಆಹ್ವಾನ
ರಾಯಚೂರು, 05 ನವೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಸಾರ್ವಜನಿಕ ಸಂಗ್ರಹಗಳ ಪಾರದರ್ಶಕ ಅಧಿನಿಯಮ-99/2000 ಮತ್ತು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಿರುವ ಷರತ್ತುಗಳನ್ವಯ ನೊಂದಾಯಿತ ಅರ್ಹ ಸಂಸ್ಥೆಗಳಿಂz ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿಗಳು ರಾಯಚೂರು 2025-2026 ನೇ ಸಾಲಿಗೆ ಕೇಂದ್ರ
ರಾಯಚೂರು : ಜಿಲ್ಲಾ ಅಂಧತ್ವ ನಿವಾರಣೆ, ಅರ್ಜಿ ಆಹ್ವಾನ


ರಾಯಚೂರು, 05 ನವೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಸಾರ್ವಜನಿಕ ಸಂಗ್ರಹಗಳ ಪಾರದರ್ಶಕ ಅಧಿನಿಯಮ-99/2000 ಮತ್ತು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಿರುವ ಷರತ್ತುಗಳನ್ವಯ ನೊಂದಾಯಿತ ಅರ್ಹ ಸಂಸ್ಥೆಗಳಿಂz ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿಗಳು ರಾಯಚೂರು 2025-2026 ನೇ ಸಾಲಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ ರಾಷ್ಟ್ರೀಯ ಅಂಧತ್ವ ನಿಯಂತ್ರಣಾ ಕಾರ್ಯಕ್ರಮದಡಿಯಲ್ಲಿ 2025-2026 ನೇ ಸಾಲಿಗೆ ಉಚಿತ ಕಣ್ಣಿನ ಪೋರೆ ಶಸ್ತ್ರ ಚಿಕಿತ್ಸೆ ಮಾಡಲು ಆಸಕ್ತಿಯುಳ್ಳ ಸಂಘ ಸಂಸ್ಥೆಯವರು (ಕಣ್ಣಿನ ಬೆಸ್ಡ್ ಆಸ್ಪತ್ರೆ ಹೊಂದಿರುವ) ಸಂಘದ ಜಿಲ್ಲಾ ಅಂಧತ್ವ ಕಾರ್ಯಕ್ರಮದ ಅಡಿಯಲ್ಲಿ ಒಪ್ಪಂದ ಮಾಡಿಕೊಳ್ಳಲು ಟೆಂಡರ್ ಕರೆಯಲಾಗಿದ್ದು, ಆಸಕ್ತರು ನವೆಂಬರ್ 12ರೊಳಗಾಗಿ ವೆಬ್‍ಸೈಟ್ ವಿಳಾಸ: https://kppp.karnataka.gov.in/ಮುಖಾಂತರ ಟೆಂಡರ್‍ನಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳನ್ನು ಕಚೇರಿಯ ಸಮಯದಲ್ಲಿ ಭೇಟಿ ಮಾಡಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ. ಸಂಘ-ನೇತ್ರ ವಿಭಾಗದ ಪ್ರಭಾರಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande