
ಕೊಪ್ಪಳ, 07 ನವೆಂಬರ್ (ಹಿ.ಸ.) :
ಆ್ಯಂಕರ್ : ಜೆಸ್ಕಾಂ ಕೊಪ್ಪಳ ವಿಭಾಗ ವ್ಯಾಪ್ತಿಯ ಮಾರ್ಗದಾಳುಗಳಿಗೆ ವಿದ್ಯುತ್ ಸುರಕ್ಷತಾ ಜಾಗೃತಿ ಮೂಡಿಸುವ ಕಾರ್ಯಾಗಾರವನ್ನು ನವೆಂಬರ್ 10 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಾಗಾರದಲ್ಲಿ ಸುಮಾರು 260 ಮಾರ್ಗದಾಳುಗಳು ಪಾಲ್ಗೊಳ್ಳುವರು ಎಂದು ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್