ಕನಕದಾಸ ಭಾವ ಚಿತ್ರಕ್ಕೆ ಮುಖ್ಯಮಂತ್ರಿ ಪುಷ್ಪ ನಮನ
ಬೆಂಗಳೂರು, 08 ನವೆಂಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದರು.
Jayanti


ಬೆಂಗಳೂರು, 08 ನವೆಂಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande