
ವಾರಣಾಸಿ, 08 ನವೆಂಬರ್ (ಹಿ.ಸ.) :
ಆ್ಯಂಕರ್ : ವಾರಣಾಸಿಯಲ್ಲಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಖಜುರಾಹೊ–ವಾರಣಾಸಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಿದರು.
ಹೊಸ ಪೀಳಿಗೆಯ ವೇಗದ ರೈಲಿಗೆ ಚಾಲನೆ ನೀಡಿದ ಕ್ಷಣ ವಾರಣಾಸಿ ರೈಲು ನಿಲ್ದಾಣದಲ್ಲಿ ಸಂಭ್ರಮದ ವಾತಾವರಣ ಉಂಟಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa