
ಹಾಸನ, 09 ನವೆಂಬರ್ (ಹಿ.ಸ.) :
ಆ್ಯಂಕರ್ : ಶಾಸಕ ಹೆಚ್.ಕೆ. ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಾಳೆ ಬೆ.11 ಗಂಟೆಗೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ದ್ವಿತೀಯ ತ್ರೈಮಾಸಿಕ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಬೇಲೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa